ಕನ್ನಡ ನುಡಿ ನಡೆದು ಬಂದ ದಾರಿ

ಕನ್ನಡ ನುಡಿ ನಡೆದು ಬಂದ ದಾರಿ

Vendor
ಡಿ.ಎನ್.ಶಂಕರ ಬಟ್
Regular price
Rs. 190
Sale price
Rs. 190
Regular price
Sold out
Unit price
per 

"ಮೂಲದ್ರಾವಿಡದಿಂದ ಇವತ್ತಿನ ಬರಹ ಕನ್ನಡದ ತನಕ ಮತ್ತು ಹಳೆಗನ್ನಡದಿಂದ ಇವತ್ತಿನ ಕನ್ನಡದ ಒಳನುಡಿ(ಆಡುನುಡಿ)ಗಳ ತನಕ ಕನ್ನಡ ನುಡಿಯಲ್ಲಿ ನಡೆದಿರುವ ಬದಲಾವಣೆಗಳನ್ನು ಈ ಪುಸ್ತಕದಲ್ಲಿ ವಿವರಿಸಲಾಗಿದೆ.
ಮೂಲತೆಂಕುದ್ರಾವಿಡದಿಂದ ಬೇರಾದ ಮೇಲೆ ಕರಾವಳಿ ಮತ್ತು ಒಳನಾಡುಗಳ ನಡುವೆ ನಡೆದ ಒಡೆತವೇ ಕನ್ನಡ ನುಡಿಯ ಮಟ್ಟಿಗೆ ಅತ್ಯಂತ ಹಳೆಯದಾದ ಮತ್ತು ಮುಖ್ಯವಾದ ಒಡೆತ ಎಂಬುದನ್ನೂ ಇಲ್ಲಿ ತೋರಿಸಿಕೊಡಲಾಗಿದೆ.
ಈ ಪುಸ್ತಕವನ್ನು ಬರೆದಿರುವ ಡಿ. ಎನ್. ಶಂಕರ ಭಟ್ ಅವರು ಕನ್ನಡ ನುಡಿಯ ಚರಿತ್ರೆಯ ಕುರಿತು ಇದಕ್ಕೂ ಮೊದಲೇ ಬರೆದಿದ್ದ ಒಂದು ಪುಸ್ತಕವನ್ನು (ಕನ್ನಡ ಭಾಷೆಯ ಕಲ್ಪಿತ ಚರಿತ್ರೆ) ಹಂಪಿಯ ಕನ್ನಡ ವಿಶ್ವವಿದ್ಯಾಲಯ ಪ್ರಕಟಿಸಿತ್ತು. ಆ ಪುಸ್ತಕವನ್ನು ಬಳಸಿ ಮತ್ತು ಹಲವಾರು ಹೊಸ ವಿಷಯಗಳನ್ನೂ ಸೇರಿಸಿ ಈ ಪುಸ್ತಕವನ್ನು ತಯಾರಿಸಲಾಗಿದೆ. ಕನ್ನಡ ನುಡಿ ಮತ್ತು ಮೂಲದ್ರಾವಿಡ ಕುರಿತಾಗಿ ಇತ್ತೀಚಿನ ವರೆಗೂ ನಡೆದಿರುವ ಸಂಶೋಧನೆಗಳನ್ನು ಈ ಪುಸ್ತಕವು ಒಳಗೊಂಡಿದೆ.
"

Customer Reviews

No reviews yet
0%
(0)
0%
(0)
0%
(0)
0%
(0)
0%
(0)