ಕರ್ನಾಟಕ ರಾಜ್ಯದಲ್ಲಿ ಜೂನ್ 14ರ ವರೆಗೆ ಕೋವಿಡ್-19 ಲಾಕ್‌ಡೌನ್ ಇರುವುದರಿಂದ, ಆನ್‌ಲೈನ್ ಆರ್ಡರ್ ಮಾಡಿದ ಪುಸ್ತಕಗಳನ್ನು ಲಾಕ್‌ಡೌನ್ ತೆರವುಗೊಂಡ ಬಳಿಕ ಕಳುಹಿಸಿಕೊಡಲಾಗುವುದು.

ಕನ್ನಡ ಬರಹದ ಸೊಲ್ಲರಿಮೆ – 5

ಕನ್ನಡ ಬರಹದ ಸೊಲ್ಲರಿಮೆ – 5

ಮಾರಾಟಗಾರ
ಡಿ.ಎನ್.ಶಂಕರ ಬಟ್
ಸಾಮಾನ್ಯ ಬೆಲೆ
Rs. 240
ಮಾರಾಟ ಬೆಲೆ
Rs. 240
ಸಾಮಾನ್ಯ ಬೆಲೆ
ಖಾಲಿಯಾಗಿವೆ
ಒಂದರ ಬೆಲೆ
ಪ್ರತಿ 

"ಕನ್ನಡಕ್ಕೆ ಕನ್ನಡದ್ದೇ ಆದ ವ್ಯಾಕರಣವೊಂದನ್ನು ಒದಗಿಸಿಕೊಡುವ ಡಿ. ಎನ್. ಶಂಕರ ಭಟ್ ಅವರ ಪ್ರಯತ್ನದಲ್ಲಿ ಇದು ಐದನೆಯ ತುಂಡಾಗಿ ಹೊರಬರುತ್ತಿದೆ. ಇದರಲ್ಲಿ ‘ಪರಿಚೆಪದಗಳು’ ಮತ್ತು ‘ಎಣಿಕೆಪದಗಳು’ ಎಂಬ ಎರಡು ವಿಭಾಗಗಳಿವೆ.
ಈ ತುಂಡಿನ ಮೊದಲನೇ ಪಸುಗೆಯಲ್ಲಿ ಅಗಲ, ಉದ್ದ, ಕೆಂಪು, ಉರುಟು, ಮೊದಲಾದ ಹೆಸರುಪರಿಚೆಗಳನ್ನು ಮತ್ತು ಮೆಲ್ಲಗೆ, ಹಿಂದೆ, ಬಳಿಕ, ತುಸು, ಮೊದಲಾದ ಎಸಕಪರಿಚೆಗಳನ್ನು ಗುಂಪಿಸುವುದು ಹೇಗೆ, ಅವನ್ನು ಬೇರೆ ಬಗೆಯ ಪದಗುಂಪುಗಳಿಂದ ಬೇರ್ಪಡಿಸುವುದು ಹೇಗೆ, ಸೊಲ್ಲುಗಳಲ್ಲಿ ಅವನ್ನು ಹಂತಪದಗಳೊಂದಿಗೆ ಮತ್ತು ಹೋಲಿಕೆಯ ನುಡಿತಗಳೊಂದಿಗೆ ಬಳಸುವುದು ಹೇಗೆ ಎಂಬುದನ್ನೂ ಈ ಪಸುಗೆಯಲ್ಲಿ ತಿಳಿಸಲಾಗಿದೆ.
"

Customer Reviews

No reviews yet
0%
(0)
0%
(0)
0%
(0)
0%
(0)
0%
(0)