ನಾಡೋಜ ಮತ್ತು ಪಂಪ ಪ್ರಶಸ್ತಿ ಪುರಸ್ಕೃತ ನುಡಿಯರಿಗ ಡಾ. ಡಿ. ಎನ್. ಶಂಕರ ಭಟ್ಟರು ಬರೆದಿರುವ ಈ ಕೃತಿಯಲ್ಲಿ ಮೂಲದ್ರಾವಿಡದಿಂದ ಮೂಲ ಕನ್ನಡದ ಕಡೆಗೆ ಕನ್ನಡ ನುಡಿ ಬೆಳೆದು ಬಂದ ಬಗೆಯನ್ನು ವಿವರವಾಗಿ ತೋರಿಸಲಾಗಿದೆ.