-15%
ಕನ್ನಡ ಬರಹದ ಸೊಲ್ಲರಿಮೆ – 4
₹ 220.00 ₹ 187.00
“ಕನ್ನಡಕ್ಕೆ ಕನ್ನಡದ್ದೇ ಆದ ವ್ಯಾಕರಣವೊಂದನ್ನು ಒದಗಿಸಿಕೊಡುವ ಡಿ. ಎನ್. ಶಂಕರ ಭಟ್ ಅವರ ಪ್ರಯತ್ನದಲ್ಲಿ ಇದು ನಾಲ್ಕನೆಯ ತುಂಡಾಗಿ ಹೊರಬರುತ್ತಿದೆ. ಇದರಲ್ಲಿ ‘ಆಡುಪದಗಳು’ ಮತ್ತು ‘ತೋರುಪದಗಳು’ ಎಂಬ ಎರಡು ಪಸುಗೆಗಳಿವೆ.
ಈ ಹೊತ್ತಗೆಯ ಮೊದಲನೇ ಪಸುಗೆಯಲ್ಲಿ ನಾನು, ನೀನು ಮತ್ತು ತಾನು ಎಂಬ ಮೂರು ಆಡುಪದಗಳು ಎಂತಹವು, ಹೆಸರುಪದಗಳಿಂದ ಮತ್ತು ತೋರುಪದಗಳಿಂದ ಅವು ಹೇಗೆ ಬೆರಾಗಿವೆ, ಮತ್ತು ಸೊಲ್ಲುಗಳಲ್ಲಿ ಅವುಗಳ ಬಳಕೆ ಹೇಗೆ ನಡೆಯುತ್ತದೆ ಎಂಬುದನ್ನು ವಿವರಿಸುತ್ತದೆ.
ಎರಡನೆಯ ಪಸುಗೆಯಲ್ಲಿ ಅವನು-ಇವನು-ಯಾವನು, ಯಾರು, ಅಲ್ಲಿ-ಇಲ್ಲಿ-ಎಲ್ಲಿ ಮೊದಲಾದ ತೋರುಪದಗಳು ಸೊಲ್ಲುಗಳಲ್ಲಿ ಹೇಗೆ ಬಳಕೆಯಾಗುತ್ತವೆ ಎಂಬುದನ್ನು ವಿವರಿಸುತ್ತದೆ.
“
- Additional information
Additional information
Weight | 346 g |
---|---|
ಬರಹಗಾರರು | ಡಿ.ಎನ್.ಶಂಕರ ಭಟ್ |
ಪ್ರಕಾಶಕರು | ಡಿ.ಎನ್.ಶಂಕರ ಭಟ್ |
ಪ್ರಕಟಣೆಯ ವರ್ಷ | ಮೊದಲನೆಯ ಅಚ್ಚು: 2013 |