ಮರೆತು ಹೋದ ಮಹಾ ಸಾಮ್ರಾಜ್ಯ ವಿಜಯನಗರ

ಮರೆತು ಹೋದ ಮಹಾ ಸಾಮ್ರಾಜ್ಯ ವಿಜಯನಗರ

 350.00

ಒಂದು ಕಾಲದಲ್ಲಿ ವೈಭವದಿಂದ ಮೆರೆದ ವಿಜಯನಗರ ಮಹಾಸಾಮ್ರಾಜ್ಯದ ವಿಸ್ತಾರ, ಘನತೆ, ವೈಭವಗಳನ್ನು ಈ ಕೃತಿ ಬಣ್ಣಿಸುತ್ತದೆ. ರಾಬರ್ಟ್ ಸೆವೆಲ್ ಅವರ ಈ ಕೃತಿ ವಿಜಯನಗರದ ಏಳು ಬೀಳುಗಳನ್ನು ಸಮಗ್ರವಾಗಿ ಚಿತ್ರಿಸಿದೆ. ಇತಿಹಾಸದ ವಸ್ತುನಿಷ್ಟ ಅಧ್ಯಯನಕ್ಕೆ ಮಾದರಿಯಾಗಿರುವ ಈ ಕೃತಿಯನ್ನು ಕನ್ನಡಕ್ಕೆ ಸದಾನಂದ ಕನವಳ್ಳಿಯವರು ಅನುವಾದಿಸಿದ್ದಾರೆ.

Additional information

Weight 655 g
ಬರಹಗಾರರು

ಸದಾನಂದ ಕನವಳ್ಳಿ

ಪ್ರಕಾಶಕರು

ಅಂಕಿತ ಪ್ರಕಾಶನ, ಬೆಂಗಳೂರು

ಪ್ರಕಟಣೆಯ ವರ್ಷ

2015

You've just added this product to the cart: