-15%
ಮಾತು ಮತ್ತು ಬರಹದ ನಡುವಿನ ಗೊಂದಲ
₹ 150.00 ₹ 128.00
“ಮಾತು ಮತ್ತು ಬರಹಗಳ ನಡುವಿನ ಸಂಬಂಧವೆಂತಹುದು, ಮತ್ತು ಅವಕ್ಕೂ ನುಡಿ ಇಲ್ಲವೇ ಭಾಷೆಗೂ ನಡುವಿರುವ ಸಂಬಂಧವೆಂತಹುದು ಎಂಬುದರ ಕುರಿತಾಗಿ ಜನರಲ್ಲಿ ಗೊಂದಲವಿದೆ; ಈ ಗೊಂದಲದಿಂದಾಗಿ, ಅವರಲ್ಲಿ ನುಡಿಯ ಕುರಿತಾಗಿ ಹಲವು ತಪ್ಪು ಅನಿಸಿಕೆಗಳು ಮೂಡಿಬಂದಿವೆ. ಇವನ್ನು ಹೋಗಲಾಡಿಸುವುದಕ್ಕಾಗಿ, ಈ ಎರಡು ಬಗೆಯ ಸಂಬಂಧಗಳು ಎಂತಹವು ಎಂಬುದನ್ನು ಇಲ್ಲಿ ವಿವರಿಸಲಾಗಿದೆ.
ನುಡಿ ಎಂಬುದು ಮಾತಲ್ಲದೆ ಬರಹವಲ್ಲ; ನುಡಿಯ ಇಲ್ಲವೇ ಮಾತಿನ ಒಂದು ಕೃತಕ ರೂಪವೇ ಬರಹ. ಮಾತು ಮಕ್ಕಳ ಬೆಳವಣಿಗೆಯ ಅಂಗವಾಗಿ ತಲೆಮಾರಿನಿಂದ ತಲೆಮಾರಿಗೆ ಸಾಗುತ್ತಾ ಹೋಗುತ್ತದೆ; ಹಾಗಾಗಿ, ಅದು ಯಾವಾಗಲೂ ತನ್ನ ಜೀವಂತಿಕೆಯನ್ನು ಉಳಿಸಿಕೊಂಡಿರುತ್ತದೆ.
“
- Additional information
Additional information
Weight | 239 g |
---|---|
ಬರಹಗಾರರು | ಡಿ.ಎನ್.ಶಂಕರ ಭಟ್ |
ಪ್ರಕಾಶಕರು | ಭಾಷಾ ಪ್ರಕಾಶನ |
ಪ್ರಕಟಣೆಯ ವರ್ಷ | ಮೊದಲನೆಯ ಅಚ್ಚು: 2011 |