ಸಂಸ್ಕೃತ ಪದಗಳಿಗೆ ಕನ್ನಡದ್ದೇ ಪದಗಳು
₹ 250.00
ಕನ್ನಡ ಬರಹಗಳಲ್ಲಿ ಬಳಕೆಯಾಗುವ ಪದಗಳಲ್ಲಿ ಕನ್ನಡದವು ಯಾವುವು ಮತ್ತು ಸಂಸ್ಕೃತದಿಂದ ಎರವಲಾಗಿ ಪಡೆದ ಪದಗಳು ಯಾವುವು ಎಂಬುದನ್ನು ತಿಳಿಯಬೇಕೆಂದಿರುವವರಿಗೆ ನೆರವಾಗಲು ಈ ಪದನೆರಕೆಯನ್ನು ಉಂಟುಮಾಡಲಾಗಿದೆ. ಇದಲ್ಲದೆ, ಕನ್ನಡ ಬರಹಗಳು ಎಲ್ಲಾ ಕನ್ನಡಿಗರನ್ನೂ ತಲಪುವಂತೆ ಮಾಡಲು ಅವುಗಳಲ್ಲಿ ಆದಶ್ಟು ಕಡಿಮೆ ಸಂಸ್ಕೃತ ಎರವಲುಗಳನ್ನು ಬಳಸಬೇಕು ಮತ್ತು ಹೆಚ್ಹು ಹೆಚ್ಚು ಕನ್ನಡದವೇ ಆದ ಪದಗಳನ್ನು ಬಳಸಬೇಕು ಎಂಬ ತುಡಿತ ಇರುವವರಿಗೆ ಸಂಸ್ಕೃತ ಎರವಲುಗಳಿಗೆ ಸಾಟಿಯಾಗಿ ಎಂತಹ ಕನ್ನಡ ಪದಗಳನ್ನು ಬಳಸಲು ಬರುತ್ತದೆ ಎಂಬುದನ್ನು ತಿಳಿಸುವುದಕ್ಕಾಗಿಯೂ ಈ ಪದನೆರಕೆಯನ್ನು ಉಂಟುಮಾಡಲಾಗಿದೆ.
ಸಂಸ್ಕೃತ ಎರವಲುಗಳಿಗೆ ಬದಲಾಗಿ ಕನ್ನಡದವೇ ಆದ ಪದಗಳನ್ನು ಕಟ್ಟಬೇಕೆಂದಿರುವವರಿಗೂ ಈ ಪದನೆರಕೆಯಲ್ಲಿ ಬಳಸಲಾಗಿರುವ ಹಲವು ಹೊಸ ಪದಕಟ್ಟಣೆಗಳು ನೆರವು ನೀಡಬಲ್ಲುವು.
- Additional information
Additional information
Weight | 269 g |
---|---|
ಬರಹಗಾರರು | ಡಿ.ಎನ್.ಶಂಕರ ಬಟ್,ಯೋ.ಬರತ್ ಕುಮಾರ್,ಸಂದೀಪ್ ಕಂಬಿ |
ಪ್ರಕಾಶಕರು | ನವಕರ್ನಾಟಕ ಪ್ರಕಾಶನ |