Jayanth Kaikini
Publisher - ಅಂಕಿತ ಪುಸ್ತಕ
Regular price
Rs. 150.00
Regular price
Rs. 150.00
Sale price
Rs. 150.00
Unit price
per
- Free Shipping Above ₹200
- Cash on Delivery (COD) Available
Pages - 139
Type - Paperback
ಮಾನವೀಯ ಅಸಂಗತವನ್ನು ಗ್ರಹಿಸುವ ಜಯಂತ್ ಕಾಯ್ಕಿಣಿಯವರ ನೋಟ ವಿಶಿಷ್ಟವಾದದ್ದು. ಸಣ್ಣ ಊರಿನಿಂದ ಬಂದವರಾಗಿದ್ದೂ, ಜಯಂತ್ ನಗರ ಜೀವನವನ್ನು ನೋಡುವ ಬಗೆ ಕನ್ನಡಕ್ಕೇ ಹೊಸತಾಗಿದೆ. ಅವರ ಕತೆಗಳ ಕಳಕಳಿ, ಚಲನೆಯ ಲಯ, ಹೊಮ್ಮುವ ಚೈತನ್ಯ ಎಲ್ಲ ಅವರದೇ ಆಗಿದೆ. ಓದಬೇಕು ಅನ್ನಿಸುವ ಅಪರೂಪದ ಸೆಳೆತದ ಲೇಖಕ ಜಯಂತ್ ಕಾಯ್ಕಿಣಿಯವರು.