Skip to product information
1 of 1

Dr. Gajanana Sharma

ಚೆನ್ನಭೈರಾದೇವಿ

ಚೆನ್ನಭೈರಾದೇವಿ

Publisher - ಅಂಕಿತ ಪುಸ್ತಕ

Regular price Rs. 395.00
Regular price Rs. 395.00 Sale price Rs. 395.00
Sale Sold out
Shipping calculated at checkout.

- Free Shipping Above ₹200

- Cash on Delivery (COD) Available

Pages - 432

Type - Paperback

ಲೇಖಕ ಡಾ. ಗಜಾನನ ಶರ್ಮ ಅವರು ಬರೆದ ಐತಿಹಾಸಿಕ ಕಾದಂಬರಿ "ಚೆನ್ನಭೈರಾದೇವಿ". ದಕ್ಷಿಣ ಕೊಂಕಣ ಹಾಗೂ ಮಲೆನಾಡನ್ನು 54 ವರ್ಷಗಳವರೆಗೂ ಆಳಿದ ಚೆನ್ನಭೈರಾದೇವಿ, ಕರಿಮೆಣಸಿನ ರಾಣಿಯ ಅಕಳಂಕ ಚರಿತೆ ಈ ಕೃತಿ. ಸಾಹಿತಿ ಜೋಗಿಯವರು ಈ ಕೃತಿಗೆ ಬೆನ್ನುಡಿ ಬರೆದು,"ಚೆನ್ನಭೈರಾದೇವಿ"ಯ ಬದುಕಿನ ಅಪರೂಪದ ಘಟನೆಗಳನ್ನು ತಂದು ಕಾದಂಬರಿಕಾರರು ನಮ್ಮ ಮುಂದಿಟ್ಟಿದ್ದಾರೆ. ಪುಟಪುಟದಲ್ಲೂ ರೋಮಾಂಚನಗೊಳಿಸುವ ವಿವರಗಳ ಜತೆಗೇ ರಾಜನೀತಿ, ಜೀವನ ವಿಧಾನ, ಧೀಮಂತಿಕೆ, ಉತ್ಕಟವಾದ ಪ್ರೇಮ ಮತ್ತು ಹೆಣ್ಣಿನ ಅಂತಃಸತ್ವವನ್ನು ತೆರೆದಿಡುವ ಈ ಕೃತಿ, ಕನ್ನಡ ಚಾರಿತ್ರಿಕ ಕಥನಗಳ ಪಟ್ಟಿಗೆ ಅಮೂಲ್ಯ ಸೇರ್ಪಡೆ. ಇತ್ತಿಚಿನ ಮೂರು ನಾಲ್ಕು ದಶಕಗಳಲ್ಲಿ ನಾನು ಇಷ್ಟು ಸಮೃದ್ಧವಾದ ಪ್ರಾಮಾಣಿಕವಾದ ಐತಿಹಾಸಿಕ ಕಾದಂಬರಿಯನ್ನು ಓದಿಲ್ಲʼ ಎಂದು ಅಭಿಪ್ರಾಯ ಪಟ್ಟಿದ್ದಾರೆ. 

View full details

Customer Reviews

Based on 5 reviews
100%
(5)
0%
(0)
0%
(0)
0%
(0)
0%
(0)
V
Vinay Kumar C H
'ಕಾಳುಮೆಣಸಿನ ರಾಣಿ' ಚೆನ್ನಭೈರಾದೇವಿ

Queen possessing all skills for perfect and excellent skills yet ignored. Must read I would say.

V
Venu Gopal

Good info

B
Bhrath
Chennabhairadevi

Thrilled to read and motivates to explore the places of Gerusoppa Kingdom

D
Dinakar Sidmallappa
'ಕರಿಮೆಣಸಿನ ರಾಣಿ' ಚೆನ್ನಭೈರಾದೇವಿ.

ನಾ ಓದಿದ ಅದ್ಭುತ ಪುಸ್ತಕಗಳಲ್ಲಿ ಇದು ಒಂದು.
ಎಲ್ಲರೂ ಓದಲೇ ಬೇಕಾದ ಪುಸ್ತಕ.

M
Mohan Kumar
ತುಂಬಾ ಚೆನ್ನಾಗಿದೆ

ತುಂಬಾ ಚೆನ್ನಾಗಿದೆ ಇನ್ನೂ ಓದುತ್ತಾಯಿದ್ದೀನಿ
ಈ ಕಬ್ಬವನ್ನು ಹೆಚ್ಚಿನ ಜನ ಓದಬೇಕು. ಚೆನ್ನಬಯ್ರಾದೇವಿ ಕುರಿತ್ತು ಅರಿತ್ತುಕೊಳ್ಳಬೇಕು