ಕರ್ನಾಟಕ ರಾಜ್ಯದಲ್ಲಿ ಮೇ 10ರ ವರೆಗೆ ಕೋವಿಡ್-19 ಲಾಕ್‌ಡೌನ್ ಇರುವುದರಿಂದ, ಆನ್‌ಲೈನ್ ಆರ್ಡರ್ ಮಾಡಿದ ಪುಸ್ತಕಗಳನ್ನು ಲಾಕ್‌ಡೌನ್ ತೆರವುಗೊಂಡ ಬಳಿಕ ಕಳುಹಿಸಿಕೊಡಲಾಗುವುದು.

ಘಾಚರ್ ಘೋಚರ್

ಘಾಚರ್ ಘೋಚರ್

ಮಾರಾಟಗಾರ
ವಿವೇಕ ಶಾನಭಾಗ
ಸಾಮಾನ್ಯ ಬೆಲೆ
Rs. 155.00
ಮಾರಾಟ ಬೆಲೆ
Rs. 155.00
ಸಾಮಾನ್ಯ ಬೆಲೆ
ಖಾಲಿಯಾಗಿವೆ
ಒಂದರ ಬೆಲೆ
ಪ್ರತಿ 

ಘಾಚರ್ ಘೋಚರ್, ನಿರ್ವಾಣ, ಕೋಳಿ ಕೇಳಿ ಮಸಾಲೆ, ರಿಸ್ಕ್ ತಗೊಂಡು, ಸುಧೀರನ ತಾಯಿ, ವಿಚಿತ್ರ ಕತೆ - ಇವು ಈ ಸಂಕಲನದಲ್ಲಿರುವ ವಿವೇಕರ ಕಥೆಗಳು.  ಬೇರೆ ಎಲ್ಲಿದ್ದರೂ ನಾವು ಮಾತನಾಡುತ್ತಿರಲಿಲ್ಲ. ಒಬ್ಬರನ್ನೊಬ್ಬರು ನೋಡದ ಹಾಗೆ ಹೋಗಿಬಿಡುತ್ತಿದ್ದೆವು ಅಂತಲೂ ಅನಿಸುತ್ತದೆ. ಆ ಸಂಜೆ, ಆ ಹಸಿವು ಮತ್ತು ಎಲ್ಲಕ್ಕಿಂತ ಹೆಚ್ಚಾಗಿ ಆ ಪರದೇಶ - ಇದೆಲ್ಲ ಇಲ್ಲದಿದ್ದರೆ ಈ ಭೇಟಿ ಆಗುತ್ತಲೇ ಇರಲಿಲ್ಲ. ಸಂಯೋಗ ಅಂದರೆ ಹಾಗೇ. ಎಲ್ಲವೂ ಏಕತ್ರ ಸಂಭವಿಸಬೇಕು. ಒಟ್ಟಾರೆ ಸ್ನೇಹ ಸಂಬಂಧ, ಬದುಕಿನ ಕುರಿತ ಕಥೆಗಳಾಗಿವೆ. 

Customer Reviews

No reviews yet
0%
(0)
0%
(0)
0%
(0)
0%
(0)
0%
(0)