ಗ್ರಹಣ

ಗ್ರಹಣ

Vendor
ಎಸ್. ಎಲ್. ಭೈರಪ್ಪ
Regular price
Rs. 200
Sale price
Rs. 200
Regular price
Sold out
Unit price
per 

ಗ್ರಹಣ, ಅಸತ್ಯವು  ಸತ್ಯವನ್ನು ಆವರಿಸುವ ಕ್ರಿಯೆ. ಸಮಾಜೋದ್ಧಾರಕ್ಕೆ ಅಗತ್ಯವಾದುದು ವ್ಯಕ್ತಿಯ ವರ್ಚಸ್ಸೊ ಅಥವಾ ಸಂಘಟನೆಯ ಧ್ಯೇಯವೊ? ನಾಮರೂಪಾತ್ಮಕ ಪ್ರಪಂಚದ ಉಪಾಧಿಗಳು ಆತ್ಮೋನ್ನತಿಗೆ ತಡೆಗಳಾದರೆ ಅದೇ ಉಪಾಧಿಗಳು ಸಮಾಜೋದ್ದಾರದ ಸಾದನಗಳಾತ್ತವೆಯೆ?
ಹೀಗೆ ಸನ್ಯಾಸಿಯ ಸತ್ಯಾನ್ವೇಷಣೆ  ಮತ್ತು ಸಮಾಜದಲ್ಲಿ ಸ್ಥಾಪಿತವಾಗಿರುವ ನಂಬಿಕೆಗಳ ನಡುವೆ ಏರ್ಪಡುವ ಮೌಲ್ಯ ಸಂಘರ್ಷದ ವಿವಿಧ ಮಜಲುಗಳನ್ನು ಪರಾಮರ್ಶಿಸುವ ಕಾದಂಬರಿ ಗ್ರಹಣ.

ಮಾಹಿತಿ ಮೂಲ: 

ಕನ್ನಡಲೋಕ

Customer Reviews

No reviews yet
0%
(0)
0%
(0)
0%
(0)
0%
(0)
0%
(0)