ಕರ್ನಾಟಕ ರಾಜ್ಯದಲ್ಲಿ ಮೇ 24ರ ವರೆಗೆ ಕೋವಿಡ್-19 ಲಾಕ್‌ಡೌನ್ ಇರುವುದರಿಂದ, ಆನ್‌ಲೈನ್ ಆರ್ಡರ್ ಮಾಡಿದ ಪುಸ್ತಕಗಳನ್ನು ಲಾಕ್‌ಡೌನ್ ತೆರವುಗೊಂಡ ಬಳಿಕ ಕಳುಹಿಸಿಕೊಡಲಾಗುವುದು.

Memoirs of my working life ನನ್ನ ವೃತ್ತಿ ಜೀವನದ ನೆನಪುಗಳು

Memoirs of my working life ನನ್ನ ವೃತ್ತಿ ಜೀವನದ ನೆನಪುಗಳು

ಮಾರಾಟಗಾರ
ಗಜಾನನ ಶರ್ಮ
ಸಾಮಾನ್ಯ ಬೆಲೆ
Rs. 150.00
ಮಾರಾಟ ಬೆಲೆ
Rs. 150.00
ಸಾಮಾನ್ಯ ಬೆಲೆ
ಖಾಲಿಯಾಗಿವೆ
ಒಂದರ ಬೆಲೆ
ಪ್ರತಿ 

ಕನ್ನಡ ನಾಡು ಕಂಡ  ಶ್ರೇಷ್ಟ ಇಂಜಿನಿಯರುಗಳಲ್ಲಿ ಮೊದಲ ಸಾಲಲ್ಲಿ ನಿಲ್ಲುವವರು ಸರ್. ಎಂ. ವಿಶ್ವೇಶ್ವರಯ್ಯನವರು. ತಮ್ಮ ಜೀವಿತ ಅವಧಿಯಲ್ಲೇ ಒಂದು ದಂತಕತೆಯಾಗಿದ್ದ ಅವರ ಜೀವನ, ಅವರ ಸಾಧನೆಗಳು ಕನ್ನಡಿಗರೆಲ್ಲರಿಗೂ ಸಾಧಿಸುವ ಛಲ ಮತ್ತು ಉತ್ಸಾಹ ತುಂಬುವಂತಿದೆ. Memoirs of My Working Life ಅನ್ನುವ ಪುಸ್ತಕದ ಮೂಲಕ ಅವರು ತಮ್ಮ ವೃತ್ತಿ ಜೀವನದ ನೆನಪುಗಳನ್ನು ದಾಖಲಿಸಿದ್ದಾರೆ. ಅದನ್ನು ಅತ್ಯಂತ ಸಮರ್ಥವಾಗಿ ಕನ್ನಡಕ್ಕೆ ಅನುವಾದಿಸಿದ್ದಾರೆ ಡಾ.ಗಜಾನನ ಶರ್ಮ ಅವರು. ಅಂಕಿತ ಪ್ರಕಾಶನ ಹೊರ ತಂದಿರುವ ಈ ಪುಸ್ತಕ ಪ್ರತಿಯೊಬ್ಬ ಕನ್ನಡಿಗ ಓದಬೇಕಾದ ಹೊತ್ತಗೆಗಳಲ್ಲೊಂದು.

Customer Reviews

No reviews yet
0%
(0)
0%
(0)
0%
(0)
0%
(0)
0%
(0)