ಸರ್ಪ ಸಂಬಂಧ

ಸರ್ಪ ಸಂಬಂಧ

Vendor
ರವಿ ಬೆಳಗೆರೆ
Regular price
Rs. 300
Sale price
Rs. 300
Regular price
Sold out
Unit price
per 

ಸರ್ಪ ಸಂಬಂಧ

ಹಾವುಗಳು ! ಅಬ್ಬಾ ಅವೆಂದರೆ ಯಾರಿಗಿರುವುದಿಲ್ಲ ಹೆದರಿಕೆ‌ ! ಮೂಳೆಯಿಲ್ಲದ ಪ್ರಾಣಿ ಹರಿದಾಡುವುದನ್ನು ನೋಡಿದರೆ ಕೆಲವರಿಗೆ ಹೆದರಿ ಅಂಜಿ ನೀರಾಗಿರುತ್ತೆವೆ. ಅಂಥಾಹ ಸರ್ಪದ ಮೇಲೆ ಚ್ಯುತಿ ಬರದಂತೆ ಇಂಚಿಂಚು ಸಾರಾ ಸಗಟಾಗಿ ವಿವರಿಸಿ, ಪುಸ್ತಕದ ಪುಟ ಪುಟದಲ್ಲು ಒಂದು ತಿರುವು ಕೊಟ್ಟು, ಪುಟ ತಿರುಗಿಸುವಂರೆ ಮಾಡಿದ ಬೆಳೆಗೆರುವರ ಆಲೋಚನಾ ಶಕ್ತಿ, ಲೇಖಕನ ಆಂಥರ್ಯದಲ್ಲಡಗಿರುವ ಕಲ್ಪನಾ ಲೋಕದ ಸಾಮರ್ಥ್ಯವನ್ನು ಕಣ್ಣೆದಿರಿಗಿರಿಸುತ್ತದೆ. ಅಗ್ನಿನಾಥನಂತಹ ಅಘೋರಿ ಸಾಧಕನೊಬ್ಬನು ಮಾಡಿದ ಸಾಹಸ , ಅವನು ಸಿಧ್ಧಿಗಳು, ಅಘೋರಿಗಳ ಜೀವನ ಇವೆಲ್ಲವನ್ನು ಅಣು ಅಣುವಾಗಿ ಬಿಚ್ಚಿಟ್ಟಿದ್ದಾರೆ.

( ಸೆಲೆ : https://pustakapremi.wordpress.com/ )

Customer Reviews

No reviews yet
0%
(0)
0%
(0)
0%
(0)
0%
(0)
0%
(0)